ಸರ್ ಇದು ಮೂರು ತಿಂಗಳ ಕಡಲೆ ಬೆಳೆ
ಇದರಲ್ಲಿ ಎಲೆಗಳ ಕತ್ತರಿಸಿ ಮತ್ತು ಚಿಕ್ಕ ಚುಕ್ಕೆಗಳು ಬರುತ್ತಿದೆ ಅದಕ್ಕೆ ಏನು ಸಮಸ್ಯೆ ಸರ್
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದರಲ್ಲಿ ಎಲೆಗಳ ಕತ್ತರಿಸಿ ಮತ್ತು ಚಿಕ್ಕ ಚುಕ್ಕೆಗಳು ಬರುತ್ತಿದೆ ಅದಕ್ಕೆ ಏನು ಸಮಸ್ಯೆ ಸರ್
ಶೇಂಗಾ ಬೆಳೆಯ ಎಲೆಗಳು ಸ್ವಲ್ಪ ಸ್ವಲ್ಪ ಪ್ರಮಾಣದಲ್ಲಿ ಎಲೆಗಳು ಒಣಗಾತ್ತಾಯಿದ್ದು, ಈ ಬೆಳೆಗೆ ಹರಿಸುವ ನೀರಿನಲ್ಲಿ ಸ್ವಲ್ಪ ಉಪ್ಪಿನ ಪ್ರಮಾಣವೂ ಇದ್ದು. ಹೀಗೆ ಆಗಲು ಕಾರಣವೆಂದೂ ತಿಳಿಸಿದ್ದಾರೆ. ನೀವು ಸೂಕ್ತವಾದ ಸಲಹೆಯನ್ನು ನೀಡಿರಿ ಸರ್.
ಇದಕ್ಕೆ ಯಾವಾ ಎಣ್ಣೆ hodiyabeku
Yaav roga bandide heli yaake bandide . adakke parihara tilisi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Manju M. ತಮ್ಮ ಸೇಂಗಾ ಬೆಳೆಗೆ ತೀವ್ರಗತಿಯಲ್ಲಿ ವಿವಿಧ ಕೀಟ ಮತ್ತು ರೋಗಗಳು ಅಂದರೆ Jewel Beetle, Tobacco Caterpillar, Leafhoppers and Jassids ಕೀಟಗಳು ಮತ್ತು Late and Early Leaf Spot ರೋಗದ ಭಾಧೆ ಕಂಡು ಬಂದಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!