ಶೇಂಗಾ ಎಲೆಗಳಲ್ಲಿ ಕಂದು ಬಣ್ಣದ ಚುಕ್ಕೆ ಗಳಿಗೆ ಯಾವ ಔಷಧಿ ಹಾಕಬೇಕು?
ಕೆಲವು ಎಲೆಗಳಲ್ಲಿ ಈ ರೋಗ ಕಾಣುತ್ತಿ ದೆ.
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕೆಲವು ಎಲೆಗಳಲ್ಲಿ ಈ ರೋಗ ಕಾಣುತ್ತಿ ದೆ.
Chettettu lo pyna akulu pasupuga kridiakuluki macchalu padutunnavi nivaranacheppandi?
ಸರ್ ನಮ್ಮ ಹೊಲದ ಬೆಳೆಯ ಗಿಡದ ಎಲೆಗಳು ವಣಗಿ ತನ್ನಷ್ಟಕ್ಕೆ ತಾನೇ ಸಾಯುತ್ತಿದೆ ಇದಕ್ಕೆ ಕಾರಣ ತಿಳಿಸಿ ಮತ್ತು ಇದನ್ನು ತಡೆಗಟ್ಟುವ ಕ್ರಮವನ್ನು ದಯಮಾಡಿ ನಮಗೆ ತಿಳಿಸಿ ಧನ್ಯವಾದಗಳು.......
ಎಲೆಗಳು ಹುಳಗಳು ತಿಂದು ಫಲ ಏರಿಕೆ ಬರಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Basavaraj Ramdurg. ಇದು Late and Early Leaf Spot ಮತ್ತು Leafhoppers and Jassids ಕೀಟಗಳ ಭಾಧೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!