ಎಲೆಗಳು ಹಳದಿ ಬಣ್ಣ ಮತ್ತು ಎಲೆ ತೂತು ಆಗ್ತಾ ಇದೆ,?
ಎಲೆಗಳು ಹಳದಿ ಬಣ್ಣ ಮತ್ತು ತೂತು ಆಗ್ತಾ ಇದೆ ಪರಿಹಾರ ನೀಡಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಬಣ್ಣ ಮತ್ತು ತೂತು ಆಗ್ತಾ ಇದೆ ಪರಿಹಾರ ನೀಡಿ
ನಮ್ಮ ಶೇಂಗಾ ಬೆಳೆ ಮೂರು ತಿಂಗಳು ಬೆಳೆ ಇದೆ ಇದಕ್ಕೆ ಚಿಕ್ಕ ಚುಕ್ಕೆ ರೋಗ ಕಾಣಿಸಿಕೊಂಡಿದೆ ಇದಕ್ಕೆ ಯಾವ ಔಷಧಿಯನ್ನು ಸಿಂಪಡಿಸಬೇಕು
ಹುಳುಗಳು ಎಲೆಗಳನ್ನು ನಾಶ ಮಾಡುತಿದ್ದೆ ಇದೇಕೆ ಯಾವ ಔಷಧಿ spray ಮಾಡಬೇಕು
ಎಲೆಗಳ ಮೇಲೆ ಸಣ್ಣ ಸಣ್ಣ ಚುಕ್ಕಿಗಳು ಹಾಗೂ ಹಿಡಿದಂತಾಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Kiran Satyannavar. ತಮ್ಮ ಈ ಸೇಂಗಾ ಬೆಳೆಗೆ ಬಹು ಬಾಧೆಗಳು ಅಂದರೆ Jewel Beetle, Tobacco Caterpillar, Leafhoppers and Jassids ಮತ್ತು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!