ಇಂದು ನಮ್ಮ ಶೇಂಗಾ ಯಾವದು ಎಣೈ ವಡೇಬೇಕು
ನಮ್ಮ ಶೆಂಗ್ಗಾ ಇದಕೆ ಯಾವದೂ ಎಣೈ ವಡೇಬೇಕು
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನಮ್ಮ ಶೆಂಗ್ಗಾ ಇದಕೆ ಯಾವದೂ ಎಣೈ ವಡೇಬೇಕು
ಎಲೆ ಒಣಗಿವೆ ಬೇರು ನಾಶವಾಗುತ್ತಿದೆ ಕಾಂಡ ಬಿಳಿ ಬಣ್ಣದಾಗಿದೆ
ಸರ್ ಸೇಂಗಾ ಸರಿ ಸುಮಾರು 2 ತಿಂಗಳು ಪೂರೈಸಿದೆ ಆದರೆ ಮುಟ್ರಿ ರೋಗ ಮತ್ತುಹಗಲಲ್ಲಿ ಯಾವುದೇ ಕೀಟ ಗೋಚರಿಸುದ್ದಿಲ.ಆದರೆ ಎಲೆ ಗಳು ಕೀಟ ಗಳು ತಿಂದ್ದಂತೆ ಕಾಣುತ್ತಿವೆ,ಎಲೆ ಹಳದಿ ಬಣ್ಣಕೆ ತಿರುಗಿ ಬಿಳಿಯಾಗಿ ನಂತರ ಬೇರು ಕೊಳೆ ಯಿಂದ ಗಿಡವು ಒಣ್ಣ ಗುತ್ತಿದೆ. ಶೀಘ್ರ ಪ್ರತಿಫಲ ನೀಡುವ ಪರಿಹಾರತಿಳಿಸಿ
ಶೇಂಗಾ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತಿವೆ ಮತ್ತು ಮಳೆ ದಿನಾಲೂ ಬೀಳುತ್ತಿದೆ ಏನು ಮಾಡಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಶರೀಪಸಾಬ ಇ ಸಂಶಿ. ಈ ಚಿತ್ರದ ಪ್ರಕಾರವಾಗಿ, ತಮ್ಮ ಸೇಂಗಾ ಬೆಳೆಗೆ Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಎಲೆಗಳು ಸರಿಯಾಗಿ ತಿರುಗಿಸಿ ನೋಡಿರಿ. ಯಾವುದಾದರು ಕೀಟದ ಭಾಧೆ ತಗುಲಿದೆಯೇ ಪರೀಕ್ಷಿಸಿ ನೋಡಿರಿ. ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!