ಬೀನ್ ನಲ್ಲಿ ಬೂದಿ ಕಾಂಡ ಬ್ಲೈಟ್ - ಕಡಲೆಕಾಯಿ

ಕಡಲೆಕಾಯಿ ಕಡಲೆಕಾಯಿ

I

ನನ್ನ ಶೇಂಗಾ ಬೇಳೆ ಸತ್ತು ಹೋಗುತ್ತಿದೆ ದಯವಿಟ್ಟು ಪರಿಹಾರ ತಿಳಸಿ.

ಶೇಂಗಾ ಬೆಳೆ ಯಾಕೆ ಸಾಯುತ್ತಿದೆ ಹಾಗೂ ಪರಿಹಾರ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Iranna. ಇದು Bacterial Wilt ಅಥವಾ Ashy Stem Blight of Bean ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
I

Thanks Suresh Gollar

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

You are always welcome and we are happy to assist you Iranna.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
J

Anna edu roga ogiyti anna

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ