ಕರಿಹೇನು ರೋಗ(ಅಫಿಡ್) - ಕಡಲೆಕಾಯಿ

ಕಡಲೆಕಾಯಿ ಕಡಲೆಕಾಯಿ

H

ಮೂರು ಎಕರೆ ಹೊಲ ರಾಸಾಯನಿಕ ಗೊಬ್ಬರವನ್ನು ಯಾವ್ಯಾವ ಹಾಕಬೇಕು ಮತ್ತು ಎಷ್ಟು ಹಾಕಬೇಕು

ಸರ್ ನಮ್ಮ ಸಿಂಗ ಹೇಗಿದೆ ತಿಳಿಸಿ ಪ್ಲೀಸ್ ಪ್ಲೀಸ್

1ಡೌನ್ವೋಟ್ ಮಾಡಿ
S

ಹೆಲೋ Halayya. ಈ ಚಿತ್ರದ ಪ್ರಕಾರವಾಗಿ, ತಮ್ಮ ಸೇಂಗಾ ಬೆಳೆಗೆ ಪ್ರಾರಂಭ ಹಂತದ Bean Leaf Webber ಮತ್ತು Aphids ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
H

ಸರ್ ಕ್ಲಿಯರ್ ಆಗಿ ಹೇಳಿ ರೈಟಿಂಗ್ ನಲ್ಲಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Halayya. ಈಗಾಗಲೇ ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ವಿವರವಾದ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ