ಬೀನ್ ನಲ್ಲಿ ಬೂದಿ ಕಾಂಡ ಬ್ಲೈಟ್ - ಕಡಲೆಕಾಯಿ

ಕಡಲೆಕಾಯಿ ಕಡಲೆಕಾಯಿ

A

ಕಡಲೆ ಬೆಳೆ ಗಿಡಗಳು ಸಾಯುತ್ತಿವೆ ಕಾರಣ ತಿಳಿಸಿ

ಸರ್ ನಮ್ಮ ಹೊಲದ ಬೆಳೆಯ ಗಿಡದ ಎಲೆಗಳು ವಣಗಿ ತನ್ನಷ್ಟಕ್ಕೆ ತಾನೇ ಸಾಯುತ್ತಿದೆ ಇದಕ್ಕೆ ಕಾರಣ ತಿಳಿಸಿ ಮತ್ತು ಇದನ್ನು ತಡೆಗಟ್ಟುವ ಕ್ರಮವನ್ನು ದಯಮಾಡಿ ನಮಗೆ ತಿಳಿಸಿ ಧನ್ಯವಾದಗಳು.......

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Adiveppa. ಈ ಚಿತ್ರದ ಪ್ರಕಾರವಾಗಿ, ತಮ್ಮ ಸೇಂಗಾ ಬೆಳೆಗೆ ತೀವ್ರಗತಿಯಲ್ಲಿ Ashy Stem Blight of Bean ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ