ಈ ಮೇಲೆಕಾಣಿಸಿದ ಶೇಂಗಾ ಸಸ್ಯ ಕ್ಕೆ Emamectin benzoate 5 sg ಮತ್ತು propineb 70%wp (antracol) ಈ ಕೀಟನಾಶಕಾ ಸಿಂಪಡನೆ ಮಾಡಿದ್ದೇನೆ ಇದು ಸರೀನಾ ?
ಎಲೆಗಳ ಮೇಲೆ ರಂಧ್ರವಾಗಿವೆ ಮತ್ತು ಎಲೆಗಳು ಹಳದಿ ವರ್ಣವಾಗಿವೆ ಸಸ್ಯದ ಬೆಳವಣಿಗೆ ಕುಂಟಿತವಾಗಿವೆ.
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳ ಮೇಲೆ ರಂಧ್ರವಾಗಿವೆ ಮತ್ತು ಎಲೆಗಳು ಹಳದಿ ವರ್ಣವಾಗಿವೆ ಸಸ್ಯದ ಬೆಳವಣಿಗೆ ಕುಂಟಿತವಾಗಿವೆ.
ಎಲೆಗಳ ಮೇಲೆ ಸಣ್ಣ ಸಣ್ಣ ಚುಕ್ಕಿಗಳು ಹಾಗೂ ಹಿಡಿದಂತಾಗಿದೆ
ಎಲೆಗಳು ತಿಂದಿದೆ ಅದಕ್ಕೆ ನಾವು ಯಾವ ಪ್ರೋಡಕ್ಟ ಪ್ರಸ ಮಾಡಬೆಕು
ಕರಿ ಸಿರ ಮತ್ತು ಎಲೆ ರಂದ್ರ ಇದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Mruthyunjaya S. ಈ ಚಿತ್ರದ ಪ್ರಕಾರವಾಗಿ, ತಮ್ಮ ಸೇಂಗಾ ಬೆಳೆಗೆ Tobacco Caterpillar, Leafhoppers and Jassids ಮತ್ತು Bean Yellow Mosaic Virus ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!