ಈ ಬೆಳೆಯಲಿ ಎಂದು ಸಮಸ್ಯೆ ವಿದ್ಯೆ
ಎಲೆಗಳ ಮೇಲೆ ಸಣ್ಣ ಸಣ್ಣ ಚುಕ್ಕಿಗಳು ಹಾಗೂ ಹಿಡಿದಂತಾಗಿದೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳ ಮೇಲೆ ಸಣ್ಣ ಸಣ್ಣ ಚುಕ್ಕಿಗಳು ಹಾಗೂ ಹಿಡಿದಂತಾಗಿದೆ
Kela bagadalli kari henu jasti ede
ಸರ್ ನಮ್ಮ ಹೊಲದ ಬೆಳೆಯ ಗಿಡದ ಎಲೆಗಳು ವಣಗಿ ತನ್ನಷ್ಟಕ್ಕೆ ತಾನೇ ಸಾಯುತ್ತಿದೆ ಇದಕ್ಕೆ ಕಾರಣ ತಿಳಿಸಿ ಮತ್ತು ಇದನ್ನು ತಡೆಗಟ್ಟುವ ಕ್ರಮವನ್ನು ದಯಮಾಡಿ ನಮಗೆ ತಿಳಿಸಿ ಧನ್ಯವಾದಗಳು.......
Rogakke yava kriminashaka balasabeku please tell me sir
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Nagaraj. ಈ ಚಿತ್ರದ ಪ್ರಕಾರವಾಗಿ, ತಮ್ಮ ಸೇಂಗಾ ಬೆಳೆಗೆ ಪ್ರಾರಂಭ ಹಂತದ Leaf Miner Flies, Thrips ಕೀಟ ಮತ್ತು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Govardhan
482
4 ವರ್ಷಗಳ ಹಿಂದೆ
Nagaraj ಇದು ಥ್ರಿಪ್ಸ್ ಭಾಧೆ ಕೂಡಲೇ ಕ್ರಮ ಕೈಗೊಳ್ಳಿ ಇಲ್ಲದಿದ್ದರೆ, ಬದ್ನೇಕ್ರೋಸಿಸ್ ವೈರಾಣು ಹರಡುವ ಸಾಧ್ಯತೆ ಇದೆ.
Govardhan
482
4 ವರ್ಷಗಳ ಹಿಂದೆ
Spraying of fipronil 5 per cent SC at 1.500-2.000ml/ha or thiacloprid 21.7 per cent SC 125ml/ha or thiamethoxam 25 per cent WG at 40g/ha or dimethoate 30 EC at 2 ml per litre of water at 25, 45 and 60 days after sowing will protect the crop from thrips menace Nagaraj