ಕಡಲೆಕಾಯಿ ಬೆಳೆಗೆ ಈ ತರಹ ರೋಗ ಕಾಣಿಸುತ್ತದೆ ಇದಕ್ಕೆ ಪರಿಹಾರವೇನು
ಕಡಲೆಕಾಯಿ ೨ ತಿಂಗಳು ಬೆಳೆಗೆ ಈ ತರಹದ ರೋಗ ಕಾಣಿಸಿದೆ ಪರಿಹಾರ ತಿಳಿಸಿ ಔಷದ ಸಿಂಪಡನೆ ಸಲಹೆ ನೀಡಿ ಗೆಳೆಯರೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಡಲೆಕಾಯಿ ೨ ತಿಂಗಳು ಬೆಳೆಗೆ ಈ ತರಹದ ರೋಗ ಕಾಣಿಸಿದೆ ಪರಿಹಾರ ತಿಳಿಸಿ ಔಷದ ಸಿಂಪಡನೆ ಸಲಹೆ ನೀಡಿ ಗೆಳೆಯರೆ
Keetagalu kanutilla. Yale purti baadi gida matra onaguttide . Enu parihara idakke?
ನಮ್ಮ ಬೆಳೆಗೆ ನೀರು ಎಷ್ಟು ಸಲ ಕೂಡಬೇಕು ಎರಡು ತಿಂಗಳ ಬೆಳೆ ಇದೆ ಒಂದು ಸಲ ಮಾತ್ರ ನೀರು ಪೂರೈಕೆ ಮಾಡಿದ್ದೆವೆ??
ಇದ್ದಕ್ಕೆ ಯಾವ ರಾಸಾಯನಿಕ ಎಣ್ಣೆ ಸಿಂಪಡಣೆ ಮಾಡಬೇಕು?
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Yamanappa Gollar. ಈ ಚಿತ್ರದ ಪ್ರಕಾರವಾಗಿ, ತಮ್ಮ ಸೇಂಗಾ ಬೆಳೆಗೆ ತೀವ್ರಗತಿಯಲ್ಲಿ Late and Early Leaf Spot ರೋಗ ಮತ್ತು Leaf Miner Flies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!