NAnna shenga channagi aaga bekadare enu madabeku
Elegala banna sutta aage kanutide+
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿElegala banna sutta aage kanutide+
ಎಲೆ ಹಳದಿ ಬಣ್ಣ ಇದೆ ಸೊಳ್ಳೆಗಳು ಹೆಚ್ಚಾಗಿದೆ ಏನು ಮಾಡ್ಬೇಕು,
ಎಲೆಗಳು ಕೆಂಪಾಗಿವೆ ಸಣ್ಣ ವಿಷ್ಣು ಸುಳ್ಳುಗಳು ಇದ್ದಾವೆ
ಎಲೆಗಳು ಹುಳಗಳು ತಿಂದು ಫಲ ಏರಿಕೆ ಬರಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Bhimu Nayak. ಈ ಚಿತ್ರದ ಪ್ರಕಾರವಾಗಿ,ತಮ್ಮ ಸೇಂಗಾ ಬೆಳೆಗೆ ತೀವ್ರಗತಿಯಲ್ಲಿ Thrips ಮತ್ತು ಪ್ರಾರಂಭ ಹಂತದ Tobacco Caterpillar ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Basavaraj
0
4 ವರ್ಷಗಳ ಹಿಂದೆ
Sir namma shenga itara agi sayitide idake yana pariharahalli
Suresh
173587
4 ವರ್ಷಗಳ ಹಿಂದೆ
ಹೆಲೋ Basavaraj. ಈ ಚಿತ್ರದಿಂದ ಏನಾಗಿದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದುದರಿಂದ ತಾವು ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Basavaraj
0
4 ವರ್ಷಗಳ ಹಿಂದೆ
Sir namma shenga itara agi sayita ide sir.idake parihara Tillisi sir
B
0
4 ವರ್ಷಗಳ ಹಿಂದೆ
B vasanta