ಎಲೆಗಳು ಹುಳಗೊಳ ತಿನ್ನುತ್ತವೆ ಪಲ ಏರಿಕೆ ಬರಬೇಕು
ಎಲೆಗಳು ಹುಳಗಳು ತಿಂದು ಫಲ ಏರಿಕೆ ಬರಬೇಕು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹುಳಗಳು ತಿಂದು ಫಲ ಏರಿಕೆ ಬರಬೇಕು
ಮೆಣಸಿನಕಾಯಿ ಬೆಳೆಯಲ್ಲಿ ಬೇರು ಗಂಟು ರೋಗ ಬಂದಿದೆ
ನಮ್ಮ ಶೆಂಗ್ಗಾ ಇದಕೆ ಯಾವದೂ ಎಣೈ ವಡೇಬೇಕು
ಎಲೆಯ ಮೇಲೆ ಕಪ್ಪು ಚುಕ್ಕೆ ಮತ್ತು ಎಲೆಯಲ್ಲಿ ಹುಳ ಇದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಮುದ್ದು ಯಾದವ್. ಈ ಚಿತ್ರದ ಪ್ರಕಾರವಾಗಿ, ತಮ್ಮ ಸೇಂಗಾ ಬೆಳೆಗೆ ತೀವ್ರಗತಿಯಲ್ಲಿ Jewel Beetle ಮತ್ತು Tobacco Caterpillar ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಾವು ಕೇಳಿದಂತೆ, ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಸರಿಯಾಗಿ ಕೊಳೆತ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳು ಗೊಬ್ಬರದ ಜೊತೆಗೆ ತಮ್ಮ ಭಾಗದ ಸೇಂಗಾ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬೇಕು. ಇದಲ್ಲದೆ, ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ ಸೇಂಗಾ ಬೆಳೆಯ "ಕೃಷಿ ಸಲಹೆಯನ್ನು" ಉಪಯೋಗಿಸಿಕೊಳ್ಳಿರಿ ಅಥವಾ ರಚಿಸಿಕೊಳ್ಳಿರಿ. ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!