ಸಾರಜನಕ ಕೊರತೆ - ಕಡಲೆಕಾಯಿ

ಕಡಲೆಕಾಯಿ ಕಡಲೆಕಾಯಿ

ನಮ್ಮ ಹೊಲದ ಕಡಲೆಕಾಯಿ ಬೆಳೆಗೆ ಈ ತರದ ರೋಗ ಇದೆ ಇದಕ್ಕೆ ಪರಿಹಾರ ತಿಳಿಸಿ

ನಮ್ಮ ಹೊಲದ ಕಡಲೆಕಾಯಿ ಬೆಳೆ 3 ತಿಂಗಳದ್ದಿದೆ ಈ ತರ ರೋಗ ಕಾಣಿಸಿಕೊಂಡಿದೆ ಇದಕ್ಕೆ ಕಾರಣ ಪರಿಹಾರ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಸಿದ್ದನಗೌಡ. ಈ ಚಿತ್ರದ ಪ್ರಕಾರವಾಗಿ, ತಮ್ಮ ಸೇಂಗಾ ಬೆಳೆಗೆ ತೀವ್ರಗತಿಯಲ್ಲಿ Late and Early Leaf Spot ರೋಗ, Iron Deficiency ಮತ್ತು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಕೆಂಪು ಕಿಡಿ ಮೆಡಿಸಿನ್ ಹೇಳಿರಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಭೀಮನಗೌಡ ಕ ಪಾಟೀಲ್. ಈ ಚಿತ್ರದ ಪ್ರಕಾರವಾಗಿ, ತಮ್ಮ ಸೇಂಗಾ ಬೆಳೆ ತೀವ್ರಗತಿಯಲ್ಲಿ Jewel Beetle, Tobacco Caterpillar ಕೀಟ ಮತ್ತು Late and Early Leaf Spot ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ