ಸಾರಜನಕ ಕೊರತೆ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

L

ಇದು ಯಾವ ರೋಗ ಇದಕೆ ಪರಿಹಾರ ತಿಳಿಸಿ

ಎಲೆಗಳು ಮುದಿರಿವೆ ಇಳೂವರಿ ಕಡಿಮೆಯಾಗಿದೆ

3ಡೌನ್ವೋಟ್ ಮಾಡಿ
S

ಹೆಲೋ ಲೋಕೇಶ. ತಮ್ಮ ಮೆಣಸಿನಕಾಯಿ ಬೆಳೆಗೆ Chilli Thrips ಮತ್ತು Nitrogen Deficiency ಚೆನ್ನೆಗಳು ಕಂಡು ಬಂದಿವೆ. ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಹೈಪರ್ ಲಿಂಕ್‌ ಮೇಲೆ ಕ್ಲಿಕ್ಕಿಸಿ ಮಾಹಿತಿ  ಪಡೆಯಿರಿ. ಧನ್ಯವಾದಗಳು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
U

ಮುಟುರು ರೋಗ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

ರೋಗನಿರೋಧಕ ಮದ್ದನ್ನು ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Manjunath Gowda. ತಮ್ಮ ಮೆಣಸಿನಕಾಯಿ ಬೆಳೆಗೆ Spider Mites ಮತ್ತು Boron Deficiency ಕೊರತೆ ಕಂಡುಬಂದಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಹೈಪರ್ ಲಿಂಕ್‌ ಮೇಲೆ ಕ್ಲಿಕ್ಕಿಸಿ ಮಾಹಿತಿ  ಪಡೆಯಿರಿ. ಧನ್ಯವಾದಗಳು.

ಅಪ್‌ವೋಟ್ ಮಾಡಿ!1
S

Agri boyo fungiside Agri gold agri 82 in Vestige product balasi sir ella clear aguthe

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ