Idakke hen agide anta heli
E cause ge hen treatment kodbodu anta heli
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿE cause ge hen treatment kodbodu anta heli
ಎಲೆಗಳು ಮುದುಡುವುದು, ಗಿಡದ ಬೆಳವಣಿಗೆ ಕುಂಠಿತಗೊಳ್ಳುವುದು...
ಮೆಣಸಿನ ಗಿಡದ ಎಲೆಗಳ ಮೇಲೆ ಚುಕ್ಕೆಗಳು ಆಗಿವೆ ಹಾಗೂ ಹಳದಿ ಬಣ್ಣದ ಎಲೆಗಳಾಗಿ ಉದುರುತ್ತಿವೆ. ಎಲೆ ಒಳ ಮುಟುರು ರೋಗ ಕಂಡುಬರುತ್ತಿದೆ. ಕೊಳೆ ರೋಗ ಸಹ ಇದ್ದು ಇದಕ್ಕೆ ಪರಿಹಾರ ತಿಳಿಸಿ.
Menasina kayi chikkadaghde
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Mattana
83585
5 ವರ್ಷಗಳ ಹಿಂದೆ
Hi! It looks like Vírus do Mosaico do Tomateiro Please check the links to see description of the symptoms and control measures
Suresh
173587
5 ವರ್ಷಗಳ ಹಿಂದೆ
ಹೆಲೋ ನಿಖಿಲ ಗೌಡ.ತಮ್ಮ ಮೆಣಸಿನಕಾಯಿ ಬೆಳೆಗೆ Chilli Thrips ಕೀಟ ತಗುಲಿದೆ. ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಹೈಪರ್ ಲಿಂಕ್ ಮೇಲೆ ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ. ಧನ್ಯವಾದಗಳು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Gj
75
5 ವರ್ಷಗಳ ಹಿಂದೆ
apply this product within 10 days u get results ur...chilli
Suresh
173587
5 ವರ್ಷಗಳ ಹಿಂದೆ
ಹೆಲೋ ಅರವಿಂದ A. ನಿರಂತರವಾಗಿ ಕೃಷಿ ಮಾಹಿತಿ ಪಡೆಯಲು ನನ್ನನ್ನು ಫಾಲೋ ಮಾಡಿರಿ. ಧನ್ಯವಾದಗಳು
Suresh
173587
5 ವರ್ಷಗಳ ಹಿಂದೆ
ಹೆಲೋ ಸೋಮನಿಂಗ ತೋಪ್ಖನಿ. ನಿರಂತರವಾಗಿ ಕೃಷಿ ಮಾಹಿತಿ ಪಡೆಯಲು ನನ್ನನ್ನು ಫಾಲೋ ಮಾಡಿರಿ. ಧನ್ಯವಾದಗಳು