ಮೆಣಸಿನ ಥ್ರಿಪ್ಸ್ ನುಸಿ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

A

ಮೆಣಸಿನಕಾಯಿ ಹೂ udurutade ಮತ್ತು ಎಲೆ ಗಳು ಹಳದಿ ಬಣ್ಣ ಮತ್ತು ಎಲೆ mutragi idake ಕಾರಣ ತಿಳಿಸಿ

ಎಲೆ ಹಳದಿ ರೋಗ ಮತ್ತು mutru. ಹೂವು ಗಳು uduruthe idake ಪರಿಹಾರ ತಿಳಿಸಿ ಯಾವ ಔಷಧಿ ಎನು ಸಿಂಪಡಿಸಬೇಕು

32
S

ಹೆಲೋ Ankappa As. ತಮ್ಮ ಮೆಣಸಿನಕಾಯಿ ಬೆಳೆಗೆ Powdery Mildew of Pepper ರೋಗ Iron Deficiency in Pepper ಕೊರತೆ ಮತ್ತು Chilli Thrips ಕೀಟ ತಗುಲಿದೆ.ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಹೈಪರ್ ಲಿಂಕ್‌ ಮೇಲೆ ಕ್ಲಿಕ್ಕಿಸಿ ಮಾಹಿತಿ  ಪಡೆಯಿರಿ. ಧನ್ಯವಾದಗಳು.

ಅಪ್‌ವೋಟ್ ಮಾಡಿ!4

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Suresh Gollar

ಅಪ್‌ವೋಟ್ ಮಾಡಿ!1

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ