ಜೇಡ ಹುಳ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

S

ಎರಡನೇ ಹಂತದ ಬೆಳೆ. ಎನ್ ಸಮಸ್ಯೆ eede ತಿಳಿಸಿ

ಚಿಗುರು ಮಾಮೂಲಿನಂತೆ ಇಲ್ಲಾ

1ಡೌನ್ವೋಟ್ ಮಾಡಿ
S

ಹೆಲೋ Sateesh Kumar Gowda Yalakki. ತಮ್ಮ ಮೆಣಸಿನಕಾಯಿ ಬೆಳೆಗೆ Chilli Thrips ಮತ್ತು Spider Mites ಕೀಟಗಳು ತಗುಲಿವೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಹೈಪರ್ ಲಿಂಕ್‌ ಮೇಲೆ ಕ್ಲಿಕ್ಕಿಸಿ ಮಾಹಿತಿ  ಪಡೆಯಿರಿ. ಧನ್ಯವಾದಗಳು.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Mohankumarchgaja Mohankumarchgaja ನಾವು ಎನ್ ಮಾಡಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mohankumarchgaja Mohankumarchgaja. ತಾವು ತಮ್ಮ ಪರಿಚಯ ಅಥವಾ ಮೊಬೈಲ್ ನಂಬರ ಕೊಟ್ಟು ತಮ್ಮ ವೈಯಕ್ತಿಕ ಉತ್ಪನ್ನಗಳನ್ನು ಇಲ್ಲಿ ಪ್ರಚಾರ ಮಾಡಬೇಡಿ. ಇದು ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತದೆ. ಧನ್ಯವಾದಗಳು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ