Edu mallige huvina gida edara elegaluu sannadagide e rogakke enu madbeku
Elegaluuu sanna agidavee aguu mududhi kondidavee chigaruu kudaa kammi bandied chigurinaa elegaluu sanna agidave
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿElegaluuu sanna agidavee aguu mududhi kondidavee chigaruu kudaa kammi bandied chigurinaa elegaluu sanna agidave
Mudatha and arrategulu
ಎಲೆಗಳು ಮುದುಡುತ್ತವೆ ಆಗೇ ಉದುರುತ್ತವೆ
Thumbane edde enu karana
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
5 ವರ್ಷಗಳ ಹಿಂದೆ
ಹೆಲೋ Srinivas Kt. ತಮ್ಮ ಮಲ್ಲಿಗೆ ಹೂವಿನ ಬೆಳೆಗೆ Thrips ಕೀಟ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಹೈಪರ್ ಲಿಂಕ್ ಮೇಲೆ ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ. ಅಲ್ಲದೇ ತಾವು ಗಿಡಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಚಿಗುರು ಬರಲು ಕೊಟ್ಟಿಗೆ ಗೊಬ್ಬರ ಅಥವಾ ಎರೆಹುಳು ಗೊಬ್ಬರ ಗಿಡದ ಸುತ್ತಲೂ ಹಾಕಿ ಮಣ್ಣು ಮುಚ್ಚಿರಿ, ಇದರಿಂದ ಚಿಗುರು, ಹೂ ಚೆನ್ನಾಗಿ ಬರುತ್ತದೆ. ಧನ್ಯವಾದಗಳು.
Mahadevaiah 13438
5 ವರ್ಷಗಳ ಹಿಂದೆ
Srinivas Kt , Apply 60:120:120grams of NPK per plant twice,once in may June and second one in September October. Apply compost also and spray amino acid.
Srinivas 8
5 ವರ್ಷಗಳ ಹಿಂದೆ
ಯಾವ ಔಷದಿ ಬಳಸಬೇಕು ಅದರ ಹೆಸರು ತಿಳಿಸಿ
Suresh 173587
5 ವರ್ಷಗಳ ಹಿಂದೆ
ಹೆಲೋ Srinivas Kt. ಫಿಪ್ರೋನಿಲ್ 2ml ಪ್ರತಿ ಲಿಟರ್ ನೀರಿಗೆ ಬೆರೆಸಿ ಸಿಂಪಡಿಸಿರಿ. ಹೆಚ್ಚಿನ ಔಷಧಿಗಳಿಗಾಗಿ ತಾವು ಈ ಮೇಲೆ ಅಥವಾ ಈ ಮುಂದೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ Thrips. ಧನ್ಯವಾದಗಳು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!