ಮೆಣಸಿನ ಬೂದಿರೋಗ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

V

ಗಿಡಗಳು ಹೂ ಬಿಡುವ ಸಮಯದಲ್ಲಿ ಮುಜುಗು ರೊಗ ತಗಲುತಿದೆ ಇದಕೆ ಪರಿಹಾರ ಕೂಡಿ

ಮುಜುಗು ರೊಗ ದಿಂದ ನಿವಾರಣೆಗೆ ಸರಿಯಾದ ಸೂಚನೆ ಕೂಡಿ

102
S

ಹೆಲೋ Vindanbv727. ತಮ್ಮ ಮೆಣಸಿನಕಾಯಿ ಬೆಳೆಗೆ Spider Mites ಮತ್ತು Powdery Mildew of Pepper ರೋಗ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಹೈಪರ್ ಲಿಂಕ್‌ ಮೇಲೆ ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ. ಧನ್ಯವಾದಗಳು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
R

Suresh Gollar

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
G

ಈ ರೋಗದ ನೀವೇ ಎಗೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

E roga yaudu heli sir

1ಡೌನ್ವೋಟ್ ಮಾಡಿ
S

Hi Shafiq Mashalkar . I already answered you in other section.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
B

ವೈರಸ ರೋಗದ ಮಾಇತಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Basavaraj Malakappanavar. ಇದು Chilli Thrips ಮತ್ತು Magnesium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ