ಇದು ಯಾವ ರೋಗ ಇದರ ನಿವಾರಣೆ ಹೇಗೆ
ಇದು ಯವ ರೋಗ ಇದರ ನಿವಾರಣೆ ಹೇಗೆ
ಈ ಹುಳುಗಳನ್ನು ನಿವಾರಿಸುವುದು ಹೇಗೆ ಮತ್ತು ಸೋಂಕುಗಳನ್ನು ತಡೆಗಟ್ಟುವುದು ಹೇಗೆ ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದು ಯವ ರೋಗ ಇದರ ನಿವಾರಣೆ ಹೇಗೆ
Channagi idda gida ne badta ide en madidro sari agta illa
ಹೊಸ ಮೊಪು ಹೂ ಗಳು ಉದುರುತಿವೆ ದಯವಿಟ್ಟು ಕಾರಣ ಹಾಗು ಚಿಕಿತ್ಸೆ ತತಿಳಿಸಿ
ಮೆಣಸಿನ ಹೂವಿನಲ್ಲಿ ಸಣ್ಣ ಕೀಟಗಳ ಇದ್ದು, ಹಾಗು ಹಾಸ ಚಿಗುರು ಬರುತಿಲ್ಲ ದಯವಿಟ್ಟು ನಮಗೆ ಸಲಹೆ ನೀಡಿ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Pattipati 41928
5 ವರ್ಷಗಳ ಹಿಂದೆ
Hi Kiran Kumar Chilli Thrips . Control mesurs and diagnosis click above green link.
Suresh 173587
5 ವರ್ಷಗಳ ಹಿಂದೆ
ಹೆಲೋ Kiran Kumar. ತಮ್ಮ ಮೆಣಸಿನಕಾಯಿ ಬೆಳೆಗೆ Chilli Thrips ಮತ್ತು Spider Mites ಕೀಟಗಳು ತಗುಲಿವೆ ಇವುಗಳ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ. ಧನ್ಯವಾದಗಳು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Kiran 184
5 ವರ್ಷಗಳ ಹಿಂದೆ
ಹಲೋ ಇದು ಕಬ್ಬಿನ ಬೆಳೆ ಅಲ್ಲ ಕಣಪ್ಪ ಬಜ್ಜಿ ಮೆಣಸಿನ ಗಿಡ