ಮೆಣಸಿನ ಬೂದಿರೋಗ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಮುರುಟು ರೊಗ ಹೊಗಲಾಡಿಸಬೆಕು

ಮುರುಟು ರೊಗ ನಿಯಂತ್ರಣದಲ್ಲಿರಬೆಕು

31
S

ಹೆಲೋ ರವಿ ತಡಕನಹಳ್ಳಿ. ತಮ್ಮ ಮೆಣಸಿನಕಾಯಿ ಬೆಳೆಗೆ Broad Mite ಕೀಟ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!1
M

Edu yava roga

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

Yav avashadi balasabeku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mohan Manu. ತಾವು ಕಳಿಸಿದ ಚಿತ್ರದಿಂದ ಏನಾಗಿದೆ ಎಂದು ಸರಿಯಾಗಿ ಹೋತ್ತಾಗುತ್ತಿಲ್ಲ. ಆದಾಗ್ಯೂ ಜ್ಹೋಮ್ ಮಾಡಿ ನೋಡಿದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ Powdery Mildew of Pepper ರೋಗ ತಗುಲಿದೆ ಅನಿಸುತ್ತಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ. ಹೆಚ್ಚಿನ ಮಾಹಿತಿಗಾಗಿ ತಾವು ಬೇಕಾದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
K

ರವಿ ತಡಕನಹಳ್ಳಿ ರವಿ ತಡಕನಹಳ್ಳಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Kumar Maharaja. ತಮ್ಮ ಮೆಣಸಿನಕಾಯಿ ಬೆಳೆಗೆ Chilli Thrips ಕೀಟ ತಗುಲಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
N

Sir yava Roga thagulide ee menasina kayi belege hagu idakke yava housadi simpadisabeku dayavittu thilisi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ