ಕರಿಹೇನು ರೋಗ(ಅಫಿಡ್) - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

A

ಇತರ ರೋಗ ಬಂದಿದೆ ದಯವಿಟ್ಟು ಪರಿಹಾರ ತಿಳಿಸಿ

ಕ್ಯಾಪ್ಸಿಕಂ ಗಿಡಕ್ಕೆ ಇತರ ರೋಗ ಬಂದಿದೆ ದಯವಿಟ್ಟು ಏನು ವಸಿ ನಿಂಬಣ್ಣ ಮಾಡುವುದು ಬೇಗ ತಿಳಿಸಿ

61
S

ಹೆಲೋ Ashokgowda Pateleru. ತಮ್ಮ ಮೆಣಸಿನಕಾಯಿ ಬೆಳೆಗೆ Thrips ಮತ್ತು Powdery Mildew of Pepper ರೋಗ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
A

ok

2ಡೌನ್ವೋಟ್ ಮಾಡಿ
S

ಹೆಲೋ Ashokgowda Pateleru. ಇದು Aphids ಕೀಟ ಇದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
B

$20 new model Hospital

1ಡೌನ್ವೋಟ್ ಮಾಡಿ
S

ಹೆಲೋ Ashokgowda Pateleru. ತಮ್ಮ ಟೊಮ್ಯಾಟೋ ಬೆಳೆಗೆ ರೋಗ ಮತ್ತು ಕೀಟಗಳ ಹಾವಳಿ ಒಟ್ಟಾಗಿ ಕಂಡು ಬರುತ್ತಿದೆ. ಉದಾಹರಣೆಗೆ Magnesium Deficiency, Whiteflies, Chilli Thrips ಮತ್ತು Spider Mites ಕೀಟಗಳು. ಇವುಗಳು ಚಿತ್ರದ ಮೂಲಕ ಗುರ್ತಿಸುವುದು ಕಷ್ಟ ಆಗುತ್ತಿದ್ದು. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!1
S

Hi Byrareddy Aruru . It looks like Flea Beetles . Click on green link for checking symptoms and taking control measures.

1ಡೌನ್ವೋಟ್ ಮಾಡಿ
Y

Good salusatin

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
Y

ಟೊಮಾಟೊ ಗಿಡಗಳು ಏಲೆ ಮುದುಡಿಯಾಗಿವೆ ಎನ ಮಾಡೋದು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Yallappa Tigadi. ತಾವು ತಮ್ಮ ಟೊಮ್ಯಾಟೊ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
Y

Yallappa Tigadi Ashokgowda Pateleru Ashokgowda Pateleru Ashokgowda Pateleru

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
A

Ambojimarathi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ambojimarathi. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Broad Mite ಕೀಟ ಮತ್ತು Chilli Cercospora Leaf Spot ರೋಗದ ಭಾಧೆ ತಗುಲಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
Y

Khema Chhe Rog Ke aushadhi Ashokgowda Pateleru

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Yerriswamy K. ಈ ಮೆಣಸಿನಕಾಯಿ ಬೆಳೆಗೆ Anthracnose of Pepper ರೋಗ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಇ ರೋಗಕ್ಕೆ ಅವ್ಸತೀ ತೀಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ