ಈ ಗಿಡಕ್ಕೆ ಯಾವ ರೋಗ ಬಂದಿದೆ?
ಎಲೆಗಳು ಮುದುಡಿದೆ.ಗಿಡಗಳ ರೆಂಬೆಗಳು ಬೆಳವಣಿಗೆ ಕುಂಠಿತವಾಗಿದೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಮುದುಡಿದೆ.ಗಿಡಗಳ ರೆಂಬೆಗಳು ಬೆಳವಣಿಗೆ ಕುಂಠಿತವಾಗಿದೆ
ಇದಕ್ಕೆ ಒಳ್ಳೆಯ ರೀತಿಯ ರಾಸಾಯನಿಕ ಗೊಬ್ಬರ ಮತ್ತು ಮೆಡಿಸನ್ ಅನ್ನು ಕೊಟ್ಟಿದ್ದೇವೆ ಆದರೂ ಕೂಡ ಈ ರೀತಿಯಾಗಿದೆ ಏನು ಕಾರಣ
ಹಳದಿ ಬಣ್ಣ ಬಂದಿದೆ ಇದರ ನಿವಾರಣೆಯನ್ನು
ಕಾಂಡ ಕಪ್ಪುಅಗಿ ಗಿಡ್ಡ ಸಹೀತಇದವೆ ದಯವಿಟ್ಟು ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
5 ವರ್ಷಗಳ ಹಿಂದೆ
ಹೆಲೋ ಮನಮೋಹನ್ ಕೆ.ಎಸ್. ತಮ್ಮ ಮೆಣಸಿನಕಾಯಿ ಬೆಳೆಗೆ Chilli Thrips, Spider Mites ಕೀಟಗಳು ಮತ್ತು Iron Deficiency ಕೊರತೆ ಕಂಡುಬಂದಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ಗಳ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!