Yale gallu haldi banna bandide maygniseyam korate naa
Gobbaraa kodabegaa aoshadi kodii
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿGobbaraa kodabegaa aoshadi kodii
Kempu manninalliya satwagalu yenu
menasina gida kudi muduride
Yalegalu banna haladi yagide
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
5 ವರ್ಷಗಳ ಹಿಂದೆ
ಹೆಲೋ Asif Pasha. ತಮ್ಮ ಮೆಣಸಿನಕಾಯಿ ಬೆಳೆಗೆ Thrips ಕೀಟ ಮತ್ತು Magnesium Deficiency ಕೊರತೆ ಕಂಡುಬಂದಿದೆ ಅನಿಸುತ್ತಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Dyamappa 86
5 ವರ್ಷಗಳ ಹಿಂದೆ
ಯಾವುದಕ್ಕೆ ಗಿಡಕ್ಕೆ ಬೇಕಾದ 61 ಪೋಷಕಾಂಶಗಳನ್ನು ನಾವು ಒದಗಿಸಲು ಸಾಧ್ಯವಿಲ್ಲ ಆದರೆ ಕೇವಲ ಮೂರು ಪೋಷಕಾಂಶಗಳು ಅಂದರೆ ಗಾಳಿ ಬೆಳಕು ನೀರು ಮಣ್ಣು ಇವುಗಳನ್ನು ಪ್ರಕೃತಿ ಒದಗಿಸಿದೆ ಆದರೆ ನಾವು ಕೊಡುವ ಗೊಬ್ಬರಗಳಲ್ಲಿ ಕೇವಲ ಹತ್ತರಿಂದ ಹದಿನೈದು ಪೋಷಕಾಂಶಗಳನ್ನು ಕೊಡಬಹುದು 61 ಪೋಷಕಾಂಶಗಳನ್ನು ಹೇಗೆ ಕೊಡುವುದು ಅದಕ್ಕೆ ಕಾಲ್ ಮಾಡಿ ಈ ನಂಬರಿಗೆ 9606877911
Nagesh 96
5 ವರ್ಷಗಳ ಹಿಂದೆ
Sir idakke virus attack agide.....yavudadaru anti virus spray madi