Bele channagi baralu en madabeku
Harasina banna vagide en madbeku
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿHarasina banna vagide en madbeku
ಮೇಣಸಿನಕಾಯಿ ಗಂಟು ರೋಗ ಬರುತ್ತಿದ್ದಾವೆ
ಕಾಂಡ ಕಪ್ಪುಅಗಿ ಗಿಡ್ಡ ಸಹೀತಇದವೆ ದಯವಿಟ್ಟು ಪರಿಹಾರ ತಿಳಿಸಿ
ಗಿಡಗಳು ಹಳದಿ ಬಣ್ಣಕ್ಕೆ ಇದೆ ಮತ್ತು ಗಿಡಗಳು ಬೆಳವಣಿಗೆ ಇಲ್ಲ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Vaneesh Cina. ತಮ್ಮ ಮೆಣಸಿನಕಾಯಿ ಬೆಳೆಗೆ ಪ್ರಾರಭ ಹಂತದ Anthracnose of Pepper ರೋಗ ಮತ್ತು Nitrogen Deficiency ಕೊರತೆ ಕಂಡುಬಂದಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ಸುರೇಶ್
0
5 ವರ್ಷಗಳ ಹಿಂದೆ
ಔಷಧಿ ಸಿಂಪರಣೆ ಮಾಡಿ ಹಾಗೂ ಗೊಬ್ಬರ ಕೊಟ್ಟು ಬುಡಕ್ಕೆ ಮಣ್ಣು ನೀಡಿ 3 ರಿಂದ 4 ದಿನಗಳ ವರೆಗೆ ತೇವಾಂಶ ಹಿಡಿದಿಡುವ ಹಾಗೆ ನೀರನ್ನು ಕೊಡಿ
Dyamappa
86
5 ವರ್ಷಗಳ ಹಿಂದೆ
ನಾನು ಕರೆ ಮಾಡಿದರೆ ಹೇಳುವೆ9606877911