ಸಾರಜನಕ ಕೊರತೆ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

P

Yelegalu yellow aagive

Yelegalu yellow aagive, wadet kadime ide en madaveku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Prakash Chougale. ತಾವು ಹೇಳಿರುವಂತೆ, ಎಲೆಗಳ ಹಳದಿ ಬಣ್ಣಕ್ಕೆ ತಿರುಗಿ ಕವಲುಗಳು ಕಡಿಮೆ ಒಡೆಯುತ್ತಿದ್ದರೇ, ಇದು Nitrogen Deficiency ಕೊರತೆ ಕಂಡುಬಂದಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
D

9606877911 ಕಾಲ್ ಮಾಡಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ನಮ್ಮದು ಕ್ಯಾ ಪ್ಸಿ ಕಂ ಬೆಳೆ ಇದರಲ್ಲಿ ಅನೇಕ ಬಗೆಯ ರೋಗಗಳು ಇ ದರಲ್ಲಿ ಬೂದಿ ಬಹಳಷ್ಟು ಇದೆ ಇದರ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ?

ಬೂದಿ ರೋಗದ ಬಗ್ಗೆ ಮಾಹಿತಿ ನೀಡಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ನಮ್ಮ ಮೆಣಸಿನಕಾಯಿ ಗಿಡಗಳ ಎಲೆ ಚಕ್ಕೆಗಳಿಂದ ಕೂಡಿವೆ ಮತ್ತು ಏಫಿಡ್ಸ್ ನಂತಹ ರಸ ಹಿರುವ ಕಿಟಗಳಿವೆ. ಇವುಗಳನ್ನು ನಿಯಂತ್ರಣ ಮಾಡಲು ಯಾವ ಔಷಧಿ ಸಿಂಪರಣೆ ಮಾಡಬೇಕು?

ಎಲೆ ಚುಕ್ಕೆಗಳು, ಏಫಿಡ್ಸ್ ಗಳು ಕಂಡುಬಂದಿವೆ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

E rogakke yenu madabeku

E pictures na roga thilisi

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ