ಎಲೆಗಳು ತುಂಬಾ ಉದುರುತ್ತಿವೆ ಇದ್ದಕ್ಕೆ ಪರಿಹಾರ ಹಾಗೂ ಓಷದ ಏನಿದೆ ಬೇಗ ತಿಳಿಶಿ
ಹಶಿರೂ ಕೀಟಗಳು ಕಾಣಿಶಿಕೊಂಡಿವೆ
ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹಶಿರೂ ಕೀಟಗಳು ಕಾಣಿಶಿಕೊಂಡಿವೆ
ಎಲೆ ಮುದುರು, ಎಲೆಯ ಹಿಂಭಾಗ ಬಿಳಿಯಾದ ಮಚ್ಚೆ ಇದೆ.
ಎಲೇ ಚುಕ್ಕಿ ಮುಟ್ಟರೀಕೇ
Gidada belevanige nintide, hagu elegala mududuvike hechagide.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Ningaraj Kurubgouda. ತಮ್ಮ ಮೆಣಸಿನಕಾಯಿ ಬೆಳೆಯ ಎಲೆ Pesticide Burn ಕಾರವಾಗಿರಬಹುದು ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ. ಇದಲ್ಲದೆ, ತಾವು ಕಳಿಸಿದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಯಲ್ಲಿ ಹಸಿರು ಕೀಟದ ಲಕ್ಷಣಗಳು ಕಾಣಿಸುತ್ತಿಲ್ಲ. ಒಂದು ವೇಳೆ ಅಂಥಾ ಲಕ್ಷಣಗಳು ಇನ್ನೂ ಇದ್ದರೆ, ತಾವು ಗಿಡದ ಕ್ಲಿಯರ್ ಇರುವ ಹತ್ತಿರದ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Shivanand
72
5 ವರ್ಷಗಳ ಹಿಂದೆ
Gc power ಗೊಬ್ಬರ ಹಾಕಿ or Nimm mobile no send madi mahiti kodtini