Sir idu badta ide hege sumar gida agide idakke yav hulu hodita ide anta gottagta illa
Channagi idda gida ne badta ide en madidro sari agta illa
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿChannagi idda gida ne badta ide en madidro sari agta illa
ಎಲೆಗಳು ಉದುರುತಿದೆ. ಹಳದಿ ಬಣ್ಣವಾಗಿದೆ . ಎಲೆ ಮುದುರಿದೇ
ಚಿಗುರು ಬಂದು ಇದಕಿಧಂತೆ ಬಡಿಹೊಗುತೀದೆ. ಕೊಂಬೆ ಮರಿದು ಹೋಗುತಿದೆ.
ಎಲೆಗಳಲ್ಲಿ ಮುದುರು,ಬೂದು ರೋಗ ಲಕ್ಷಣಗಳು ಕಂಡು ಬರುತ್ತಿದೆ,
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
5 ವರ್ಷಗಳ ಹಿಂದೆ
ಹೆಲೋ Jayanth Jayanth. ತಮ್ಮ ಮೆಣಸಿನಕಾಯಿ ಬೆಳೆಗೆ ಪ್ರಾರಭ ಹಂತದ Bacterial Wilt ರೋಗ ಅಥವಾ ಬುಡದ ಕಾಂಡ ಸೀಳಿ ನೋಡಿದರೆ, ಸಣ್ಣ ಹುಳು ಕಂಡರೆ ಅದು Fusarium Wilt ರೋಗ ತಗುಲಿದೆ ಅನಿಸುತ್ತಿದೆ. ಇವುಗಳ ಎರಡರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Manoj 0
5 ವರ್ಷಗಳ ಹಿಂದೆ
Y