Menashinakayi muturu rogakke parihar ideye ? Sir
Menashinakayi muturu rogakke parihar ideye? sir
ಈ ಹುಳುಗಳನ್ನು ನಿವಾರಿಸುವುದು ಹೇಗೆ ಮತ್ತು ಸೋಂಕುಗಳನ್ನು ತಡೆಗಟ್ಟುವುದು ಹೇಗೆ ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿMenashinakayi muturu rogakke parihar ideye? sir
ನಾವು ಮೆಣಸಿನಕಾಯಿ ಸಸಿಗಳನ್ನು ನೆಟ್ಟು 15 ದಿನಗಳಾಗಿವೆ. ಅವುಗಳಿಗೆ ಈಗ ಎಲೆ ಮುಟುರು ರೋಗ ಬಂದಿದೆ.. ದಯವಿಟ್ಟು ಈ ರೋಗವನ್ನು ತಡೆಗಟ್ಟಲು ಪರಿಹಾರ ತಿಳಿಸಿ 🙏🙏🙏🙏🙏
Menacina gidada melina yalege yava roga bandide tilisiri
ನಾಟಿಮಾಡಿ 8 ದಿನ ಆಯ್ತು ಗಿಡಗಳು ಎಲೆಗಳು ಕಪ್ಪಾಗಿವೆ &ಕಾಂಡ ವನಗುತ್ತಿದೆ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
5 ವರ್ಷಗಳ ಹಿಂದೆ
ಹೆಲೋ Shantesha Jadhava. ತಮ್ಮ ಮೆಣಸಿನಕಾಯಿ ಬೆಳೆಗೆ Chilli Thrips ಮತ್ತು Spider Mites ಕೀಟಗಳು ತಗುಲಿವೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ಗಳ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!