Gida netu 30 dinagalu agede imprument agella
Gadegalu body Madhu improvement bannagalu
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿGadegalu body Madhu improvement bannagalu
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಎಲೆಗಳು ಬಿಳಿ ಬಣ್ಣವನ್ನು ಪರಿವರ್ತಿಸುತ್ತಿವೆ
Sir coc yannu copper oxcocloride nna yavaga bekadru bhalasa bhahudha Namma crop 135 days agidhe
ಸರ್ ದ್ರಾಕ್ಷಿ ಗೋನೆಯಲ್ಲಿ ಈ ತರಾ ಕಾಳುಗಳು ಆಗಿದ್ದವೆ ಇದಕ್ಕೆ ಏನಾದರೂ ಪರಿಹಾರ ಇದ್ದರೆ ತಿಳಿಸಿ ದಯವಿಟ್ಟು
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Vidyadhara 16
5 ವರ್ಷಗಳ ಹಿಂದೆ
Gada Gada improvement Angela 30 day agedi
Suresh 173587
5 ವರ್ಷಗಳ ಹಿಂದೆ
ಹೆಲೋ Vidyadhara S. ತಾವು ಕಳಿಸಿದ ಚಿತ್ರದ ಪ್ರಕಾರವಾಗಿ ತಮ್ಮ ಮೆಣಸಿನಕಾಯಿ ಬೆಳೆ ಚೆನ್ನಾಗಿ Healthy ಇದೆ. ತಾವು ಕಳಿಸಿದ ಚಿತ್ರದಿಂದ ನನಗೆ ತಿಳಿದುಬಂದಿರುವುದೇನೆಂದರೆ, ತಮ್ಮ ಹೊಲದಲ್ಲಿ ಬೆಳೆಯ ಮಧ್ಯೆ ಕಳೆ ಜಾಸ್ತಿ ಬಂದಿದೆ. ಹೀಗೆ ಕಳೆ ಇದ್ದರೆ ಬೆಳೆಯ ಪೋಷಕಾಂಶಗಳು ಕಳೆ ತೆಗೆದುಕೊಳ್ಳುವುದರಿಂದ, ಬೆಳೆಯ ಬೆಳವಣಿಗೆ ಕುಂಟಿತವಾಗುತ್ತದೆ. ಆದುದರಿಂದ, ಆದಷ್ಟು ಬೇಗ ಕಳೆ ತೆಗೆದು ಎಡೆ ಕುಂಟೆ ಹೊಡೆದು, ಶಿಫಾರಸಿನ ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರಗಳನ್ನು ಹಂತ ಹಂತವಾಗಿ ಕೊಡಿರಿ. ಇದರಿಂದ ಒಳ್ಳೆಯ ಇಳುವರಿ ಪಡೆಯಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!