ಈ ಪ್ರಶ್ನೆಯು ಈ ಕುರಿತಾಗಿದೆ:

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಆರೋಗ್ಯಕರ ಸಸ್ಯ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಕೊರತೆ ಏನು ಇಲ್ವ ಇದಕ್ಕೆ

ಏನಾದರೂ ಕಂಡು ಬಂದರೆ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಹೊಸ ಚಿಗುರುಗಳ ಕಡೆಗೆ ಗಮನವಿರಲಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shivaraj. ತಾವು ಕಳಿಸಿದ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆ ಚೆನ್ನಾಗಿ Healthy ಇದೆ. ಇನ್ನೂ ಮುಂದೆ ಕೂಡ ತಾವು ಮೆಣಸಿನಕಾಯಿ ಬೆಳೆಯ ಎಲ್ಲಾ ಸುಧಾರಿತ ಬೇಸಾಯ ಕ್ರಮಗಳನ್ನು ಸರಿಯಾದ ಸಮಯಕ್ಕೆ ಸರಿಯಾಗಿ ಪಾಲಿಸಿರಿ. ಇದರಿಂದ ಒಳ್ಳೆಯ ಇಳುವರಿ ಪಡೆಯಬಹುದು.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
A

Roga taglide

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ashok. ತಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
P

ಗಿಡ ಸಮೃದ್ಧಿಯಾಗಿ ಬೆಳೆಯಬೇಕು ಹೂವು ಮತ್ತುಚೆನ್ನಾಗಿ ಕಾಯಿ ಬರಬೇಕು ಗಿಡದಲ್ಲಿ ಬರಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Padmanabha Dg. ತಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!1
P

ನಮ್ಮ ಮೆಣಸಿನಕಾಯಿ ಗಿಡವು ಇನ್ನೂ ಸದೃಢವಾಗಿ ಬೆಳೆಯಲು ಯಾವ ಔಷಧಿ ಸಿಂಪರಣೆ ಮಾಡಬೇಕು ಮತ್ತು ಯಾವ ಗೊಬ್ಬರವನ್ನು ಸಿಂಪರಣೆಯನ್ನು ಮಾಡಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
P

ನಮ್ಮ ಮೆಣಸಿನಕಾಯಿ ಗಿಡವು ಇನ್ನೂ ಸದೃಢವಾಗಿ ಬೆಳೆಯಲು ಯಾವ ಔಷಧಿ ಸಿಂಪರಣೆ ಮಾಡಬೇಕು ಮತ್ತು ಯಾವ ಗೊಬ್ಬರವನ್ನು ಸಿಂಪರಣೆಯನ್ನು ಮಾಡಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mahesh. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!1
S

Dapa.menasenakae.anu.thodare.thilise

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Swamygowda.Ys. ತಮ್ಮ ದಪ್ಪ ಮೆಣಸಿನಕಾಯಿ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!1

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ