ಕ್ಯಾಸ್ಟರ್ ಹೇರಿ ಕ್ಯಾಟರ್ಪಿಲ್ಲರ್ (ಕಂಬಳಿಹುಳು) - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

M

ನಮ್ಮ ಸಾವಂತ್ಗೆ ಗಿಡದಲ್ಲಿ ಎಲೆಗಳ ಮೇಲೆ ಕಂಬಳಿಹುಳ ಉತ್ಪತ್ತಿಯಾಗುತ್ತಿದೆ ಅದರಿಂದ ಯಾವ ವಸತಿಯನ್ನು ತಯಾರಿಸಬೇಕು

ರೋಗ ಬೀಳುತ್ತಿದೆ ಅದರಿಂದ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mahesha. ತಮ್ಮ ಸೇವಂತಿಗೆ ಹೂವಿನ ಬೆಳೆಗೆ Castor Hairy Caterpillar ಕೀಟ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ