ಮೆಣಸಿನ ಗಿಡಕ್ಕೇ ಹಳದಿ ಬಣಕ್ಕೆ ಬಂದಿದೆ ಬೂದಿ
ಇದಕ್ಕೆ ನಿವಾರಣೆ ಔಷಧಿಯನ್ನು ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ನಿವಾರಣೆ ಔಷಧಿಯನ್ನು ತಿಳಿಸಿ
Ele haladi aguttede. Eleya gatra chikkadaguttide
Chennagiro gidagalu onaghta ive parihara tilisi
ಎಲೆ ಒಣಗುವುದು ಆಮೇಲೆ ಗಿಡ ಒಣಗುವುದು ಮತ್ತು ಬೆರು ಕಪ್ಪು ಬಣ್ಣ ವಾಗಿ ಗಿಡ ಸಾಯುವುದು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ ಪ್ರದೀಪ. ತಮ್ಮ ಮೆಣಸಿನಕಾಯಿ ಬೆಳೆಗೆ Phosphorus Deficiency, Iron Deficiency ಮತ್ತು Chilli Thrips ಕೀಟಗಳು ತಗುಲಿವೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Veerareddy
0
5 ವರ್ಷಗಳ ಹಿಂದೆ
+1