ಮೆಣಸಿನ ಥ್ರಿಪ್ಸ್ ನುಸಿ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

T

E bele 30dhina agidhe adhru bele beledhilla. E karanakagi rasagobara akidhe.adhu gidhake rasagobara hechuagi kelagidha sathuhogive. Ega agidhake mudhuru hogi gidha beleyabeku.

E gidhake mudhuru hogi chennagi beleyabeku.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Sir edake agri 82 na balasi, agri 82 na 15liter nirige 15ml kalisi sprey madbeku. 8dinadlli results nodi hegiratte.. comments kodi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ T Honnurswamy Honnurswamy. ತಾವು ತಿಳಿಸಿದ ಪ್ರಕಾರವಾಗಿ, ಗೊಬ್ಬರ ಹೆಚ್ಚಾಗಿ Fertilizer Burn ಆಗಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿಯ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ ಮತ್ತು ತಮ್ಮ ಬೆಳೆ ಚೆನ್ನಾಗಿ ಬರುವಂತೆ ನಿಗಾ ವಹಿಸಿರಿ. ಅಲ್ಲದೆ ತಮ್ಮ ಮೆಣಸಿನಕಾಯಿ ಬೆಳೆಗೆ Chilli Thrips ಕೀಟ ತಗುಲಿದೆ ಅನಿಸುತ್ತಿದೆ. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ