ಇದು ಯಾವ ರೋಗ ಕಂಡು ಹಿಡಿಯಿರಿ ಮತ್ತು ಚಿಕಿತ್ಸೆಯನ್ನು ಹೇಳಿರಿ
ಎಲೆಗಳು ಮುದುಡಿಕೊಂಡು ಕುಂಠಿತ ಬೆಳವಣಿಗೆ
ಈ ಹುಳುಗಳನ್ನು ನಿವಾರಿಸುವುದು ಹೇಗೆ ಮತ್ತು ಸೋಂಕುಗಳನ್ನು ತಡೆಗಟ್ಟುವುದು ಹೇಗೆ ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಮುದುಡಿಕೊಂಡು ಕುಂಠಿತ ಬೆಳವಣಿಗೆ
ಕಪ್ಪು ಚುಕ್ಕೆ ಮಚೇ ಬೀಳುತ್ತದೆ ಕಾಯಿಗಳಿಗೆ
Elegalu mudrikondive matte onaguttive
METION and gobbara THILISI
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
5 ವರ್ಷಗಳ ಹಿಂದೆ
ಹೆಲೋ Kr Gowda. ನಿಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ ರಸ ಹೀರುವ ಕೀಟಗಳಾದ Chilli Thrips ಮತ್ತು Spider Mites ತಗುಲಿವೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಇವುಗಳ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ಮಂಜುನಾಥ.L.E 26
5 ವರ್ಷಗಳ ಹಿಂದೆ
ಸರ್ ನೀವೂ ತೆಂಗಿನ ಮರ ಹಾಗೂ ಅಡಿಕೆ ತೋಟಗಳ ಬಗ್ಗೆ ಮಾಹಿತಿ ಕೊಡಲ್ವ
Suresh 173587
5 ವರ್ಷಗಳ ಹಿಂದೆ
ಹೆಲೋ ಮಂಜುನಾಥ.L.E. ತೆಂಗು ಮತ್ತು ಅಡಿಕೆ ಬೆಳೆಗಳು ನಮ್ಮ ಲೈಬ್ರರಿಯಲ್ಲಿ ಇನ್ನೂ ಕೆಲವು ದಿನಗಳಲ್ಲಿ ಸೇರಿಸುವ ಪ್ರಯತ್ನ ನಡೆಯುತ್ತಿದೆ. ಆದಾಗ್ಯೂ ನಾವು ಅಡಿಕೆ ಮತ್ತು ತೆಂಗಿನ ಮರದ ಕುರಿತು ಬಂದ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ಧೇವೆ.