ಮೆಣಸಿನ ಥ್ರಿಪ್ಸ್ ನುಸಿ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

P

ಈ ಬೆಳಗ್ಗೆ ಬೆಳವಣಿಗೆ ಕುಂಠಿತವಾಗಿದೆ ಪರಿಹಾರ ತಿಳಿಸಿ...

ಈ ಬೆಳೆ ನಾಟಿ ಮಾಡಿ 65 ದಿನಗಳಾಗಿದೆ ಬೆಳವಣಿಗೆ ಬರುತ್ತಿಲ್ಲ ಪರಿಹಾರ ತಿಳಿಸಿರಿ..

21
S

ಹೆಲೋ Palakshagouda. ತಾವು ಕಲಿಸಿದ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆ ಚೆನ್ನಾಗಿ ಮತ್ತು Healthy ಇದೆ ಅನಿಸುತ್ತಿದೆ.

ಅಪ್‌ವೋಟ್ ಮಾಡಿ!1
P

ಧನ್ಯವಾದಗಳು ಸರ್ Suresh Gollar

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Welcome Palakshagouda .

ಅಪ್‌ವೋಟ್ ಮಾಡಿ!1
S

Humicil

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Raju. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Raju. ತಾವು ತಮ್ಮ ಮೆಣಸಿನಕಾಯಿ ಬೆಳೆಯ ಕ್ಲಿಯರ್ ಇರುವ ಹತ್ತಿರದ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಸಾ ರ್ ಮೆ ಣ ಸಿ ನ ಯಾ ಗಿ ಡ ನಾ ಟಿ ಮಾ ಡಿ45ದಿ ನ ಅಗಿ ದ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shankra Naik. ತಮ್ಮ ಮೆಣಸಿನಕಾಯಿ ಬೆಳೆಯ ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
B

ಮುಟು ರೋಗಕ್ಕೆ ಯಾವ ಔಷಧಿ ಹೋಡೆಯ ಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Bupal Gouda. ಈ ಚಿತ್ರದ ಪ್ರಕಾರವಾಗಿ ತಮ್ಮ ಬೆಳೆಗೆ ತೀವ್ರಗತಿಯಲ್ಲಿ Aphids ಮತ್ತು Chilli Thrips ಕೀಟದ ಭಾಧೆ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ