ಮಿಲಿಬಗ್ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

P

ಮಿಲಿ ಬಗ್ಗೆ ಇದಕ್ಕೆ ಯಾವ ಔಷಧಿ ಸಿಂಪಡಿಸಬೇಕು

ಯಾವ ಔಷಧಿಷಯದ ಹಾಗೂ ಅದರ ಪ್ರಮಾಣವನ್ನು ತಿಳಿಸಿರಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Palakshagouda. ಮೆಣಸಿನಕಾಯಿ Mealybug ಕೀಟದ ಭಾಧೆ ತಗುಲಿದೆ. ಹೀಗಾಗಿ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

Palakshagouda dantous ಸ್ಪ್ರೇ ಮಾಡಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
A

Chloro 50EC+Admire spray maadi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

Bili hulla

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mustaf Ali Khan. ಇದು Mealybug ಕೀಟದ ಭಾಧೆ ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ನಮ್ಮ ಬೆಳೆ ಗುಂಗುರು ಜಾಸ್ತಿ

ಎಲೆಗಳು ಹಳದಿ ಬಣ್ಣ ಹಾಗೂ ಗಡುಸಾದ ಎಲೆ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಮೆಣಸಿನಬೆಳೆಯಲಿ ಹೂವು ಕಾಯಿ ಕೊಂಡಿಗಳು ಹಳದಿ ಬಣ್ಣಕ್ಕೆ ತಿರುಗಿ ಉದುರುತ್ತಿವೆ ಯಾವ ಔಷಧ ಸಿಂಪರಣೆಮಾಡಬೇಕು ತಿಳಿಸಿ

ಮೆಣಸಿನಬೆಳೆಯಲಿ ಹೂವು ಕಾಯಿ ಕೊಂಡಿಗಳು ಹಳದಿ ಬಣ್ಣಕ್ಕೆ ತಿರುಗಿ ಉದುರುತ್ತಿವೆ ಯಾವ ಔಷಧ ಸಿಂಪರಣೆಮಾಡಬೇಕು ತಿಳಿಸಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಮೇಣಸಿನ ಎಲೆಗಳು ಯಾಕೆ ಇಗಾಗಿದೆ ಇದಕ್ಕೆ ಪರಿಹಾರ ತಿಳಿಸಿ ದಯವಿಟ್ಟು?

ಮೇಣಸಿನ ಎಲೆಗಳು ಯಾಕೆ ಇಗಾಗಿದೆ ಇದಕ್ಕೆ ಪರಿಹಾರ ತಿಳಿಸಿ ದಯವಿಟ್ಟು?

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ