ಮೆಣಸಿನ ಥ್ರಿಪ್ಸ್ ನುಸಿ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

M

ಯಾಕೆ ಈ ತರ ಎಲೆಗಳೂ ಆಗುತ್ತಿವೆ ?

ಮಠುರ ರೊಗಕ್ಕೆ ಒಳ್ಳೇ ಓಶದಿ ತೇಲಿಸಿ

1ಡೌನ್ವೋಟ್ ಮಾಡಿ
M

Have you noticed Tripes on the leaves?

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Manjureddy Katageri. ಇದು Chilli Thrips ಕೀಟಕ್ಕೆ ತುತ್ತಾಗಿದೆ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ