ಕಬ್ಬಿಣದ ಕೊರತೆ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

D

ನಮ್ಮ ಮೆಣಸಿನ ಗಿಡ ನಾಟಿ ಮಾಡಿ ಒಂದು ತಿಂಗಳಾಗಿದೆ ಎಲೆಗಳು ಮುದುರು ಕೊಂಡಿವೆ ಚಿಗುರು ಬರಬೇಕಾದರೆ ಎಣ್ಣೆ ಹೆಸರು ಕೊಡಿ

ನಮಸ್ಕಾರ ನಾನು ದೇವ ನಾಯಕ್ ನಮ್ಮ ಹೊಲದಲ ಮೆಣಸಿನಗಿಡ ನಾಟಿ ಮಾಡಿದ್ದೇನೆ ಒಂದು ತಿಂಗಳ ಹಾಗಿದೆ ಅದಕ್ಕೆ ನೀವು ನನ್ನ ಗಿಡ ಪರಿಶೀಲನೆ ಮಾಡಿ ನನಗೆ ವಿವರಣೆ ಕೊಡಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Deva Nayak. ತಮ್ಮ ಮೆಣಸಿನಕಾಯಿ ಬೆಳೆಗೆ Chilli Thrips ಮತ್ತು Iron Deficiency ಕೊರತೆ ಕಂಡು ಬಂದಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
B

Trips mights attack agide edakke Boom tet liquid 25ml spray madi 100 parasant result nav Adam spray madod

1ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ