ಮೆಣಸಿನಕಾಯಿತುಂಬಾ ಸಣ್ಣದಾಗಿ ಬಿಡುತ್ತಿದೆ ಹಾಗೂ ಎಲೆಗಳೆಲ್ಲ ಮುದುರು ಕೊಂಡಿದೆ ಈ ರೋಗಕ್ಕೆ ಔಷಧಿ ಏನು
ಮೆಣಸಿನಕಾಯಿತುಂಬಾ ಸಣ್ಣದಾಗಿ ಬಿಡುತ್ತಿದೆ ಹಾಗೂ ಎಲೆಗಳೆಲ್ಲ ಮುದುರು ಕೊಂಡಿದೆ ಈ ರೋಗಕ್ಕೆ ಔಷಧಿ ಏನು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಮೆಣಸಿನಕಾಯಿತುಂಬಾ ಸಣ್ಣದಾಗಿ ಬಿಡುತ್ತಿದೆ ಹಾಗೂ ಎಲೆಗಳೆಲ್ಲ ಮುದುರು ಕೊಂಡಿದೆ ಈ ರೋಗಕ್ಕೆ ಔಷಧಿ ಏನು
ಮೆಣಸಿನಕಾಯಿ ಹೊಣಗುತಿದೆ ಇದಕ್ಕೇ ಏನು ಮಾಡಬೇಕು photo ಪೋಸ್ಟ್ ನಲ್ಲಿ ಇರೋತರ please ಪರಿಹಾರ ತಿಳಿಸಿ
ಎಲೆಗಳು..ಚುಕೇ..ಗಿದಬೆಲೆಉವುದಕೆ
ಕನಕಾಂಬರ ಹೂವಿನ ಗಿಡವು ಹಳದಿ ಬಣ್ಣಕ್ಕೆ ತಿರುಗಿದೆ ಮತ್ತು ಹೂವಿನ ತೆನೆಯು ಬೆಳವಣಿಗೆ ಆಗುತ್ತಿಲ್ಲ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Manojkumar Manojkumar. ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Chilli Leaf Curl Virus ಮತ್ತು Chilli Thrips ಕೀಟ ತಗುಲಿದೆ ಅನಿಸುತ್ತಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿ ಬೆಳೆಗಳ ಒಳ್ಳೆಯ ಇಳುವರಿ ಪಡೆಯಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Sangu 9
4 ವರ್ಷಗಳ ಹಿಂದೆ
Spray the deligate
Muthu 35
4 ವರ್ಷಗಳ ಹಿಂದೆ
Agri82 - agri humic product ede company hesar vestige
Beerappa 0
4 ವರ್ಷಗಳ ಹಿಂದೆ
K,beerappa
Suresh 173587
4 ವರ್ಷಗಳ ಹಿಂದೆ
ಹೆಲೋ Beerappa B. ತಾವು ಕಳಿಸಿದ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆ ಚೆನ್ನಾಗಿ ಮತ್ತು ಆರೋಗ್ಯವಾಗಿ ಇದೆ ಅನಿಸುತ್ತಿದೆ. ಆದಾಗ್ಯೂ Chilli Thrips ಕೀಟದ ಭಾಧೆ ಪ್ರಾರಭದ ಹಂತದಲ್ಲಿ ಇದೆ ಅನಿಸುತ್ತಿದೆ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ ಏನಾದರು ತೊಂದರೆ ಇದ್ದರೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.