ಕಾಳುಮೆಣಸಿನ ಬ್ಯಾಕ್ಟೀರಿಯಾದ ಮ್ರದು ಕೊಳೆತ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

N

ಮೆಣಸಿನಬೆಳೆಯಲಿ ಹೂವು ಕಾಯಿ ಕೊಂಡಿಗಳು ಹಳದಿ ಬಣ್ಣಕ್ಕೆ ತಿರುಗಿ ಉದುರುತ್ತಿವೆ ಯಾವ ಔಷಧ ಸಿಂಪರಣೆಮಾಡಬೇಕು ತಿಳಿಸಿ

ಮೆಣಸಿನಬೆಳೆಯಲಿ ಹೂವು ಕಾಯಿ ಕೊಂಡಿಗಳು ಹಳದಿ ಬಣ್ಣಕ್ಕೆ ತಿರುಗಿ ಉದುರುತ್ತಿವೆ ಯಾವ ಔಷಧ ಸಿಂಪರಣೆಮಾಡಬೇಕು ತಿಳಿಸಿ

2ಡೌನ್ವೋಟ್ ಮಾಡಿ
S

ಹೆಲೋ Nagarajagouda.B. ತಮ್ಮ ಮೆಣಸಿನಕಾಯಿ ಬೆಳೆಗೆ Powdery Mildew of Pepper ಮತ್ತು Bacterial Soft Rot of Pepper ರೋಗ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
N

Tq sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Welcome Nagarajagouda.B.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
P

MALLE ROGA MEDICINE ENU MADABEKU TILISE SIR

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Pramod Gowda. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ