ನಮ್ಮ ಈ ಬೆಳೆಗೆ ಪರಿಹಾರ ತಿಳಿಸಿ ಮತ್ತು ಯಾವ ಕೀಟನಾಶಕವನ್ನು ಸಿಂಪಡಿಸಬೇಕು ಎಂಬುದನ್ನು ತಿಳಿಸಿ.
ನಮ್ಮ ಈ ಬೆಳೆಗೆ ಪರಿಹಾರ ತಿಳಿಸಿ.
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನಮ್ಮ ಈ ಬೆಳೆಗೆ ಪರಿಹಾರ ತಿಳಿಸಿ.
Yelegalige bili roga bandide
ಇದ್ದಕೆ ಪರಿಹಾರ ತಿಳಿಸಿ
ಎಲೆಗಳು ಮುದುರುತ್ತದೆ ಸರಿಯಾಗಿ ಬೆಳವಣಿಗೆ ಇಲ್ಲ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Sreekanth
100146
4 ವರ್ಷಗಳ ಹಿಂದೆ
Manjunath Chilli Thrips Please check Plantix.
Nagarajagouda.B
39
4 ವರ್ಷಗಳ ಹಿಂದೆ
ಮೆಣಸಿನಕಾಯಿ ಬೆಳೆಗೆ ಎಲೆಮುದುಡು ರೋಗದ ಬಾದೆಯಿದೆ ಇದಕ್ಕೆ ಕೊರಜೀನ್ ಸಿಂಪರಣೆಮಾಡಿ
Suresh
173587
4 ವರ್ಷಗಳ ಹಿಂದೆ
ಹೆಲೋ Manjunath. ತಮ್ಮ ಮೆಣಸಿನಕಾಯಿ ಬೆಳೆಗೆ Chilli Leaf Curl Virus ಮತ್ತು Chilli Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Erapanna
19
4 ವರ್ಷಗಳ ಹಿಂದೆ
Srikar mudra preymadi
Ramachandra
0
4 ವರ್ಷಗಳ ಹಿಂದೆ
Hello
Ramachandra
0
4 ವರ್ಷಗಳ ಹಿಂದೆ
Sir
Aruna
0
4 ವರ್ಷಗಳ ಹಿಂದೆ
Suresh Gollar
Basavaraj
34
4 ವರ್ಷಗಳ ಹಿಂದೆ
(Jump + obaran) bayer company sparey maadi
Bheema
0
4 ವರ್ಷಗಳ ಹಿಂದೆ
Namma e belege,Parihar,thilisi
ಸಿದ್ದಯ್ಯ
0
4 ವರ್ಷಗಳ ಹಿಂದೆ
ಕಾರಣ ಮತ್ತು ಪರಿಹಾರ
Suresh
173587
4 ವರ್ಷಗಳ ಹಿಂದೆ
ಹೆಲೋ Bheema Reddy. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Ayyappa
0
4 ವರ್ಷಗಳ ಹಿಂದೆ
ವೈರಸ್ ರೋಗ್ ಮೇಣ ಸು ಪರಿಹಾರ .
Suresh
173587
4 ವರ್ಷಗಳ ಹಿಂದೆ
ಹೆಲೋ ಸಿದ್ದಯ್ಯ. ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Chilli Thrips ಕೀಟದ ಭಾಧೆ ತಗುಲಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
Karibasava
0
4 ವರ್ಷಗಳ ಹಿಂದೆ
Virus roga
Pampapathi
1
4 ವರ್ಷಗಳ ಹಿಂದೆ
ಯಾವುದು ಸಿಂಪರಣೆ ಮಾಡುವುದು
Pampapathi
1
4 ವರ್ಷಗಳ ಹಿಂದೆ
ಯಾವುದು ಸಿಂಪರಣೆ ಮಾಡುವುದು
Suresh
173587
4 ವರ್ಷಗಳ ಹಿಂದೆ
ಹೆಲೋ Pampapathi. ಇದು Chilli Thrips. ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.