Giddagalu nithu kounadva plz yava anni hode beku
Giddagalu nithu kounadava plz help me
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿGiddagalu nithu kounadava plz help me
ಎಲೆಗಳು ಸುಕ್ಕುಗಟ್ಟಿದೆ ಮತ್ತು ಮೆಣಸಿನಕಾಯಿ ಮೇಲೆ ರಂಧ್ರಗಳಿವೆ ಇದು ಒಂದು ಬಗೆಯ ಏಡ್ಸ್ ರೂಪದ ರೋಗವಾಗಿದೆ
Muduru rogakke chemical
Growth agalu yenu madabeku
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Devaraj. N. ತಮ್ಮ ಮೆಣಸಿನಕಾಯಿ ಬೆಳೆಗೆ Bacterial Wilt ರೋಗ ತಗುಲಿದೆ ಅನಿಸುತ್ತಿದೆ. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಜಾಸ್ತಿ ಮಳೆಯ ಪ್ರಭಾವ ಕಂಡುಬಂದರೆ, ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ ಗಿಡಗಳು ಮತ್ತೆ ಚೇತರಿಕೆ ಕಂಡು ಒಳ್ಳೆಯ ಇಳುವರಿ ನಿರೀಕ್ಷಿಸಬಹುದು. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!