ಬ್ಯಾಕ್ಟೀರಿಯಲ್ ವಿಲ್ಟ್ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

D

Giddagalu nithu hogutha edive henu madabeku hele

Giddagalu nithu hogutha edive henu madabeku hele

1ಡೌನ್ವೋಟ್ ಮಾಡಿ
S

ಹೆಲೋ Devaraj. N. ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Bacterial Wilt ರೋಗ ತಗುಲಿದೆ ಅನಿಸುತ್ತಿದೆ. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ