ಕರಿಹೇನು ರೋಗ(ಅಫಿಡ್) - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

S

ಇದು ಯಾವುದರ ಕೊರತೆ ಇಂದ ಬರುತ್ತದೆ. ಇದಕ್ಕೆ ಕೀಟ ನಿರೋಧಕ ಹಾಕಬಹುದ.

ಎಲೆಗಳಿಗೆ ಹಳದಿ ಬಣ್ಣ ಬರುತ್ತಿದೆ. Plz ಈ ಸಮಸ್ಯಗೆ ಪರಿಹಾರ ನೀಡಿ.

1ಡೌನ್ವೋಟ್ ಮಾಡಿ
S

ಹೆಲೋ Prakash G Banger. ಇದು Cucumber Mosaic Virus of Pepper ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಈ ರೋಗವು ಹೆಚ್ಚಾಗಿ ರೋಗವಾಹಕಗಳಾದ Aphids ಕೀಟಗಳಿಂದ ಹರಡುವುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ತಮ್ಮ ಭಾಗದಲ್ಲಿ ಮಳೆ ಪ್ರಮಾಣ ಜಾಸ್ತಿಯಾಗಿ ಹೊಲದಲ್ಲಿ ನೀರು ತುಂಬಿಕೊಂಡಿದೆ. ಆದುದರಿಂದ ತಾವು ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ ಗಿಡಗಳು ಮತ್ತೆ ಚೇತರಿಕೆ ಕಂಡು ಒಳ್ಳೆಯ ಇಳುವರಿ ನಿರೀಕ್ಷಿಸಬಹುದು. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
B

.

2ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ