ಕಾಂಡ ಕೊಳೆತ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

B

ಸಸಿ ಬೆಳೆಸಲು ಯಾವ ಔಷಧಿ ಸಿಂಪಡಿಸಬೇಕು ಇನ್ನು ಸಸಿ ಚಿಕ್ಕದು ಅದರೆ ಗಿಡಕ್ಕೆ ಅಷ್ಟು ಕಾಯಿ ಆಗಬಾರದಿತ್ತು

ಎಲೆಯಲ್ಲಿ ಮಚ್ಚೆ ರೂಗವಿದೆ

1ಡೌನ್ವೋಟ್ ಮಾಡಿ
S

ಹೆಲೋ Bkaribasava Basava. ತಮ್ಮ ಪ್ರಶ್ನೆ ಅರ್ಥವಾಗಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ Chilli Cercospora Leaf Spot ಮತ್ತು Stem Rot ರೋಗ ತಗಲಿರಬಹುದು ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
B

ಸಸಿ ಬೆಳೆಸಲು ಯಾವ ಔಷಧಿ ಸಿಂಪಡಿಸಬೇಕು ಸಾರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

Hello Suresh Gollar sir sasi growth oil infom me

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಗಾದಿಲಿಂಗ. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆ ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Menasinagidakke balli suttikolluthade

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Helo Su Da. ಬಳ್ಳಿಯನ್ನು ಕೈಯಿಂದ ಹಗುರವಾಗಿ ಬಿಡಿಸಿ ಸುಟ್ಟು ಹಾಕಿರಿ.

ಅಪ್‌ವೋಟ್ ಮಾಡಿ!1

ballige oil info me sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
B

Pendemethalin 37.8ec(upl superdost)bagar balki a balli bandiruva giddagalanu kiti haaki a balli bandiruva staladalli holake water biduva munna nelake spray maadi 15l water 30ml pendemethalin spray maadi menasina giddake alla menasinakayi giddake enuhaguvudilla ideriti 2

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
B

19 . 19 .19 ಸ್ಪೆಯರ್ ಮಾಡಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ