Menasina kayi chikkadaghide idakke parihara thilisi
Menasina kayi chikkadaghde
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿMenasina kayi chikkadaghde
ಮೆಣಸಿನಕ ತೋಟ ಕೆಂಪು ರೋಗ ನಿವಾರಣೆ ಬಗ್ಗೆ ಮಾಹಿತಿ ನೀಡಿ
Yellow leafs ide swalpa bere gidagalu channagide enprblm problem
ಎಲೆಗಳು ಉದುರುತ್ತೀವೆ ಮತ್ತುಹೂವುಗಳು ಒಣಗಿದ ಫಸಲು ಬಿಡುತ್ತಿಲ್ಲ ಎಲೆಗಳಲ್ಲಿ ಬೂದುರೋಗ ಕಾಣಿಸಿಕೂಳ್ಳುತ್ತೀದೆ ಇದಕ್ಕೆ ಯಾವ ಔಷಧಿ ಸಿಂಪಡಣೆ ಮಾಡಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Srikanth Agnivamsha. ಮೆಣಸಿನಕಾಯಿ ಸಣ್ಣದಾಗಿ ಬೆಳೆಯಲು, ತಳಿಯ ಗುನಧಾರ್ಮ ಅಥವಾ ಪೋಸಕೌಂಶಗಳ ಕೊರತೆ ಕಾರಣವಾಗಿರುತ್ತದೆ. ಸರಿಯಾಗಿ ಪರೀಕ್ಷಿಸಿ ನೋಡಿರಿ. ಪೋಸಕೌಂಶಗಳ ಕೊರತೆ ಕಂಡು ಬಂದರೆ, ಮೆಣಸಿನಕಾಯಿ ಬೆಳೆಯ ಎಲ್ಲಾ ಸುಧಾರಿತ ಬೇಸಾಯ ಕ್ರಮಗಳು ಸರಿಯಾಗಿ ಪಾಲಿಸಿರಿ. ಈ ಮೆಣಸಿನಕಾಯಿ ಬೆಳೆಗೆ ಬಹು ಭಾಧೆಗಳು ಅಂದರೆ Magnesium Deficiency, Leaf Miner Flies ಮತ್ತು Tobacco Caterpillar ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!