ಸಸಿ ಸಾಯುವ ರೋಗ (ಡ್ಯಾಂಪಿಂಗ್ ಆಫ್) - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಹುಟ್ಟಿದ ಗಿಡ ತಕ್ಷಣ ಬಡ್ತ ಇರುವುದು

ಮಣ್ಣಿನ ಮೇಲ್ಮೈ ಮಾತ್ರ ಗಿಡ ವಾಣಗುವುದು

1ಡೌನ್ವೋಟ್ ಮಾಡಿ
S

ಹೆಲೋ ಲೋಹಿತ್ ಮಂಡ್ರಿ. ತಮ್ಮ ಮೆಣಸಿನಕಾಯಿ ಸಸಿಗೆ Damping-Off of Seedlings ರೋಗ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಮಳೆ ನೀರು ಅಥವಾ ನೀರು ಅವಶ್ಯಕತೆಗಿಂತ ಜಾಸ್ತಿ ಕೊಡಬೇಡಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಕಾಪ್ಸಿಕಾಮ್.. ಈ ಗಿಡಕ್ಕೆ ಯಾವ ರೋಗವಾಗಿದೆ ಮತ್ತು ಅದನ್ನು ನಿಯಂತ್ರಿಸುವ ಬಗೆಯನ್ನು ತಿಳಿಸಿ.. ಬೆಳೆ ಇನ್ನೇನು ಕಾಯಿ ಬಿಡಿಸುವ ಹಂತದಲ್ಲಿದ್ದು.. ಬೆಳೆಯನ್ನು ಉತ್ತಮ ರೀತಿಯಲ್ಲಿ ಉಪಚರಿಸುವ ಬಗೆಯನ್ನು ತಿಳಿಸಿ

elegala koretha, elegalalli kappu chukki matthu haladi macchegalu mathu kayi uduruvike

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಈ ಬೆಳೆಗೆ ಬೂದಿ ರೋಗ ಮುಟುಗುರೋಗ ಇದೆ ಯಾವ ಔಷಧಿ ಬಳಸಬೇಕು

ಇದು ಎರಡನೇ ಕ್ರಾಪ್ ಇದರ ಎಲೆ ಹಳದಿ ಕಲರ್ ವಾಗಿದೆ ಮತ್ತು ಬೂದಿ ಮತ್ತು ಮುಟುಗುರೋಗವಿದೆ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಸಮಸ್ಯೆಗೇ ತಕ್ಕ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಿದರೆ

ಗಿಡದ ಬುಡದಲ್ಲಿ ಕಪ್ಪು ಬಣ್ಣದ ಮೇಲ್ಭಾಗ ಬೂದು ಬಣ್ಣದ ಸಮಸ್ಯೆ ಅಡಗಿದೆ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ