ಮೆಣಸಿನಕಾಯಿ ಸೆರ್ಕೊಸ್ಪೊರಾ ಎಲೆಯ ಚುಕ್ಕೆ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಇದಕ್ಕೆ ಏನು ಕಾರಣ ತಿಳಿಸಿ

ಗಿಡಗಳ ಬೆಳವಣಿಗೆ ಇಲ್ಲ ಮತ್ತು ಹಳದಿ ಬಣ್ಣಕ್ಕೆ ತಿರುಗಿದೆ

1ಡೌನ್ವೋಟ್ ಮಾಡಿ
S

ಹೆಲೋ ಮಲ್ಲಿಕಾರ್ಜುನ ಗೌಡ. ವೈ. ಈ ಮೆಣಸಿನಕಾಯಿ ಬೆಳೆಗೆ Chilli Thrips ಮತ್ತು Chilli Cercospora Leaf Spot ರೋಗದ ಭಾಧೆ ಕಂಡು ಬಂದಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

2ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ನಾಟಿ ಮಾಡಿ 25ದಿನವಾಗಿದೆ ಯಾವ ರಸಗೊಬ್ಬರ ಕೊಡಬೇಕು ದಯವಿಟ್ಟು ತಿಳಿಸಿ

ಗಿಡದ ಎಲೆ ಬಿಳಿಯಾಗಿ ಇರಲು ಕಾರಣವೇನು ಇದಕ್ಕೆ ಯಾವ ಔಷಧಿ ಸಿಂಪರಣೆ ಮಾಡಬೇಕು ದಯವಿಟ್ಟು ತಿಳಿಸಿಕೊಡಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಬ್ಯಾಡಗಿ ಮೆಣಸಿನಕಾಯಿ ಈ ತರ ಆಗಿದೆ ಇದಕ್ಕೆ ಸೂಕ್ತವಾದ ಯಾವ ಉತ್ಪನ್ನ ವನ್ನು ಸಿಂಪಡಣೆ ಮಾಡಬೇಕು ಸರ್ ದಯವಿಟ್ಟು ತಿಳಿಸಿ

ಎಲೆಗಳು ಕೆಂಪಾಗಿದೆ ಮತ್ತು ಎಲೆ ಚುಕ್ಕಿ ರೋಗ ಬಿದ್ದಿದೆ ಮತ್ತು ಕಾಯಿ ಮತ್ತು ಹಣ್ಣು ಮಚ್ಚೆ ರೋಗ ಬಿದ್ದಿದೆ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಯಾಕೆ ಈ ತರ ಎಲೆಗಳೂ ಆಗುತ್ತಿವೆ ?

ಮಠುರ ರೊಗಕ್ಕೆ ಒಳ್ಳೇ ಓಶದಿ ತೇಲಿಸಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ