ಫುಸಾರಿಯಮ್ ವಿಲ್ಟ್ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

N

Nana bele kayo baruva antha Dali sayuthide katana thilisi

Haladi bannada elegalu kappu bannada beru

1ಡೌನ್ವೋಟ್ ಮಾಡಿ
S

ಹೆಲೋ Nagarajuyh Nagarajuyh. ತಮ್ಮ ಮೆಣಸಿನಕಾಯಿ ಬೆಳೆಗೆ Fusarium Wilt ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಮಳೆ ಜಾಸ್ತಿ ಆಗಿ ನೀರು ನಿಂತರೆ, ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ ಗಿಡಗಳು ಮತ್ತೆ ಚೇತರಿಕೆ ಕಂಡು ಒಳ್ಳೆಯ ಇಳುವರಿ ನಿರೀಕ್ಷಿಸಬಹುದು. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

What problem please tell me

Around 4month crop this problem coming

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಹೂವು ಹಳದಿ ಆಗಿ ಉದುರುತ್ತದೆ ಹಾಗೂ ಎಲೆ ಬಣ್ಣ ಹಳದಿ ಹಾಗಿದೆ ದಯವಿಟ್ಟು ಪರಿಹಾರ ತಿಳಿಸಿ...

ಹೂವು ಹಳದಿ ಬಣ್ಣಕ್ಕೆ ತಿರುಗುತ್ತದೆ ಹಾಗೂ ಹುದುರುತ್ತಿದೆ, ಎಲೆ ಹಳದಿ ಹಾಗಿದೆ.

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ನಮ್ಮ ಮೆಣಸಿನಕಾಯಿ ಗಿಡಗಳ ಎಲೆ ಚಕ್ಕೆಗಳಿಂದ ಕೂಡಿವೆ ಮತ್ತು ಏಫಿಡ್ಸ್ ನಂತಹ ರಸ ಹಿರುವ ಕಿಟಗಳಿವೆ. ಇವುಗಳನ್ನು ನಿಯಂತ್ರಣ ಮಾಡಲು ಯಾವ ಔಷಧಿ ಸಿಂಪರಣೆ ಮಾಡಬೇಕು?

ಎಲೆ ಚುಕ್ಕೆಗಳು, ಏಫಿಡ್ಸ್ ಗಳು ಕಂಡುಬಂದಿವೆ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ